ಮಂಗಳೂರು: ಸಮಾಜ ಸೇವಕ ಬಾಲಿವುಡ್ ನಟ ಸೋನು ಸೂದ್ ಮಂಗಳೂರಿಗೆ ಅಗಮಿಸಿದ್ರು. ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಾಲಿವುಡ್ ನಟ ಸೋನುಸೂದ ರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ ನಿರ್ದೇಶಕಿ ಡಾ. ಹಿಲ್ದಾ ರಾಯಪ್ಪನ್ ಸ್ವಾಗತಿಸಿದರು.
ಸಾಮಾಜಿಕ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಬಾಲಿವುಡ್ ನಟ ಸೋನು ಸೂದ್ ಕೋವಿಡ್ ಸಂದರ್ಭದಲ್ಲಿ ದೇಶದ ಹಲವಾರು ಜನರಿಗೆ ನೆರವಾಗಿದ್ದು ತಮ್ಮ ಸಮಾಜ ಸೇವೆಯನ್ನು ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಕೋವಿಡ್ ಸಂದರ್ಭ ಮಂಗಳೂರಿಗೂ ಸಹ ಆಮ್ಲಜನಕ ಸಿಲಿಂಡರ್ ಒದಗಿಸಿದ್ದರು.
Kshetra Samachara
06/07/2022 05:58 pm