ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಪು : ಸಾವಿರ ಸೀಮೆಯ ಒಡೆಯನ ದರ್ಶನ ಪಡೆದ ನಟ ಗಣೇಶ್

ಕಾಪು : ಶ್ರೀ ಲಕ್ಷ್ಮಿಜನಾರ್ದನ ದೇವಸ್ಥಾನಕ್ಕೆ ಕನ್ನಡದ ಖ್ಯಾತ ಚಲನಚಿತ್ರ ನಟ ಗೋಲ್ಡನ್ ಸ್ಟಾರ್ ಗಣೇಶ್ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವತಿಯಿಂದ ಅವರನ್ನು ಗೌರವಿಸಲಾಯಿತು.

ಈ ಸಂದರ್ಭ ದೇವಾಲಯದ ಅರ್ಚಕ ಜನಾರ್ದನ ತಂತ್ರಿ, ಪ್ರಸಿದ್ಧ ಜ್ಯೋತಿಷ್ಯರಾದ ಶ್ರೀ ಪ್ರಕಾಶ್ ಅಮ್ಮನ್ನಯ, ಶಶಿಕಾಂತ್, ದಿವಾಕರ್ ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
PublicNext

PublicNext

11/09/2022 08:22 pm

Cinque Terre

43.11 K

Cinque Terre

0

ಸಂಬಂಧಿತ ಸುದ್ದಿ