ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾವಿಯಲ್ಲಿ ಬಿದ್ದು ವೃದ್ಧೆ ಸಾವು

ಬೆಳ್ಳಾರೆ- ಸುಳ್ಯ ತಾಲೂಕಿನ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಡ್ಕ ಗ್ರಾಮದ ಉಡುವೆಕೋಡಿ ಎಂಬಲ್ಲಿ ವೃದ್ದೆಯೋರ್ವರು ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ.

ಮೃತರನ್ನು ದಿ.ನಾರಾಯಣ ನಾಯ್ಕ್ ಎಂಬವರ ಧರ್ಮಪತ್ನಿ ಶ್ರೀಮತಿ ವೇದವತಿಯವರು ಎಂದು ಗುರುತಿಸಲಾಗಿದೆ.ಇವರು ಇಂದು ಸಂಜೆ ಸಮಯದಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಇವರಿಗೆ 95 ವರ್ಷ ವಯಸ್ಸಾಗಿತ್ತು.ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

03/11/2020 09:20 pm

Cinque Terre

14.1 K

Cinque Terre

0

ಸಂಬಂಧಿತ ಸುದ್ದಿ