ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಟ: ಕಾಲು ಜಾರಿ ಬಾವಿಗೆ ಬಿದ್ದು ರೈತ ಸಾವು

ಕೋಟ: ಸಾಸ್ತಾನ ಗೋಳಿಗರಡಿ ನಿವಾಸಿ ಕೃಷಿಕ ರಾಜೇಂದ್ರ ಪೂಜಾರಿ (38) ಅವರು ಕೃಷಿ ಕೆಲಸ ಮಾಡಿಕೊಂಡಿದ್ದು, ಎಂದಿನಂತೆ ಮನೆಯ ಪಕ್ಕದಲ್ಲಿರುವ ಗದ್ದೆಗೆ ನೀರು ಬಿಡಲು ಬಾವಿಯ ಬಳಿ ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ.

ಈ ಸಂಬಂಧ ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

14/04/2022 09:00 pm

Cinque Terre

20.56 K

Cinque Terre

0

ಸಂಬಂಧಿತ ಸುದ್ದಿ