ಕಾಸರಗೋಡು- ಸರಣಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಂಜೇಶ್ವರ ಕ್ಷೇತ್ರದ ಶಾಸಕ ಎಂ ಸಿ ಕಮರುದ್ದೀನ್ ಅವರನ್ನ ಅಲ್ಲಿನ ರಾಜ್ಯ ಅಪರಾಧ ವಿಭಾಗದ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಈ ಆರೋಪದ ಹಿನ್ನಲೆಯಲ್ಲಿ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಪಕ್ಷವು ಕಮರುದ್ದೀನ್ ಅವರ ರಾಜೀನಾಮೆ ಪಡೆಯಲು ನಿರ್ಧರಿಸಿದೆ.
ಫ್ಯಾಷನ್ ಗೋಲ್ಡ್ ಜ್ಯುವೆಲ್ಲರಿ ಗ್ರೂಪ್ ನಿಂದ ಸರಣಿ ವಂಚನೆ ಮಾಡಿದ್ದಾರೆಂಬ ಆರೋಪ ಕಮರುದ್ದೀನ್ ಮೇಲಿದೆ.
Kshetra Samachara
07/11/2020 06:21 pm