ಮಂಗಳೂರು: ಮಂಗಳೂರಿನ ಪಚ್ಚನಾಡಿ ರೈಲ್ವೇ ಟ್ರ್ಯಾಕ್ ನಲ್ಲಿ ಅಪರಿಚಿತ ಯುವಕನ ಶವ ಪತ್ತೆಯಾಗಿದೆ
ಸುಮಾರು 25 ರಿಂದ 30 ವರ್ಷ ಪ್ರಾಯದ ಯುವಕನ ಶವ
ರೈಲ್ವೇ ಹಳಿಯಲ್ಲಿ ರುಂಡ ಬೇರ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು
ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಸ್ಥಳಕ್ಕೆ ರೈಲ್ವೇ ಪೊಲೀಸರು, ಮಂಗಳೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Kshetra Samachara
25/11/2020 12:20 pm