ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ: ಪೆರಂಪಳ್ಳಿಯಲ್ಲಿ ಸೊಸೈಟಿ ಬ್ಯಾಂಕ್‌ ಉದ್ಯೋಗಿ ಆತ್ಮಹತ್ಯೆಗೆ ಶರಣು

ಮಣಿಪಾಲ: ಸೊಸೈಟಿ ಬ್ಯಾಂಕ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರಂಪಳ್ಳಿಯಲ್ಲಿ ನಡೆದಿದೆ.

ಪೃಥ್ವಿ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಬ್ರಹ್ಮಾವರದ ಉಪ್ಪಿನಕೋಟೆಯಲ್ಲಿ ಕೆಲಸ ಮಾಡುತ್ತಿದ್ದ ಪೃಥ್ವಿ ಇಂದು ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಸಂಬಂಧ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

23/12/2020 04:48 pm

Cinque Terre

20.73 K

Cinque Terre

0

ಸಂಬಂಧಿತ ಸುದ್ದಿ