ಮಂಗಳೂರು: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರವಲಯದ ತೊಕ್ಕೊಟ್ಟು ಸಮೀಪ ಪಂಡಿತ್ ಹೌಸ್ ನ ದಾರಂದಬಾಗಿಲು ಪಿಲಾರ್ ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ರಂಜಿತಾ ಡಿಸೋಜ (40) ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಉಳ್ಳಾಲ ಪೊಲೀಸರು ಹಾಗೂ ರಕ್ಷಣಾ ಪಡೆ ಸಿಬ್ಬಂದಿ ಆಗಮಿಸಿ ಬಾವಿಯಿಂದ ಮಹಿಳೆಯ ಶವವನ್ನು ಮೇಲಕ್ಕೆತ್ತುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Kshetra Samachara
31/10/2020 09:15 am