ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ವಿದ್ಯಾರ್ಥಿನಿ ಸನ್ನಿಧಿ ಸಾವು-ಆಡಳಿತ ವರ್ಗದ ವಿರುದ್ಧ ಆಕ್ರೋಶ!

ಬೈಂದೂರು:ಸೋಮವಾರ ಶಾಲೆ ಬಿಟ್ಟು ಮನೆಗೆ ಬರುತ್ತಿದ್ದ ವೇಳೆ, ಮರದ ಕಾಲು ಸಂಕ ದಾಟುತ್ತಿದ್ದ ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿ ಜಾರಿಬಿದ್ದು, ಕೊಚ್ಚಿ ಹೋದ ಪ್ರಕರಣವು ಕಾಲ್ತೋಡಿನ ಗ್ರಾಮೀಣ ಭಾಗದ ಮೂಲಭೂತ ಸಮಸ್ಯೆಗೆ

ಹಿಡಿದ ಕನ್ನಡಿಯಾಗಿದೆ.

ಬಹಳ ಕಾಲದಿಂದಲೂ ಮನವಿ ಸಲ್ಲಿಸುತ್ತಿದ್ದರೂ ಆಡಳಿತ ವರ್ಗ ತೋರಿದ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂದು ಸಾಮಾಜಿಕ ಕಾರ್ಯಕರ್ತ ಮೋಹನಚಂದ್ರ ಖಾರ್ವಿ ಉಪ್ಪುಂದ ಆಕ್ರೋಶ ಹೊರ ಹಾಕಿದ್ದಾರೆ.

ಇನ್ನಾದರೂ ಎಚ್ಚೆತ್ತುಕೊಂಡು ಗ್ರಾಮೀಣ ಭಾಗದ ಸಮಸ್ಯೆಗೆ ಜನಪ್ರತಿನಿಧಿಗಳು, ಅಧಿಕಾರಿಗಳು ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ.

Edited By : Somashekar
Kshetra Samachara

Kshetra Samachara

09/08/2022 03:07 pm

Cinque Terre

14.55 K

Cinque Terre

2

ಸಂಬಂಧಿತ ಸುದ್ದಿ