ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಕ್ರಮ ಸಾಗಾಟ ವೇಳೆ ರಸ್ತೆಗೆಸೆಯಲ್ಪಟ್ಟ ದನಕರುಗಳು

ಮಂಗಳೂರು: ಹಿಂಸಾತ್ಮಕವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ 9 ಕರುಗಳು ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟ ಘಟನೆ ಮಂಗಳೂರಿನ ಮಣ್ಣಗುಡ್ಡೆಯಲ್ಲಿ ನಡೆದಿದೆ. ಸುರತ್ಕಲ್ ನಿಂದ ಕುದ್ರೋಳಿ ಕಸಾಯಿಖಾನೆಗೆ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ.‌ ಘಟನೆಯ ವಿಷ್ಯ ತಿಳಿದು ಸ್ಥಳಕ್ಕೆ ಆಗಮಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು, ಕರುಗಳನ್ನು ರಕ್ಷಿಸಿ ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಕುದ್ರೋಳಿ ಕಸಾಯಿಖಾನೆಗೆ ದಾಳಿ ಮಾಡಿದ ಬರ್ಕೆ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

Edited By : Manjunath H D
Kshetra Samachara

Kshetra Samachara

05/10/2020 10:40 am

Cinque Terre

43.48 K

Cinque Terre

5

ಸಂಬಂಧಿತ ಸುದ್ದಿ