ಮಂಗಳೂರು: ಮಂಗಳೂರು – ಉಡುಪಿ ನಡುವೆ ಸಂಚರಿಸುವ ಖಾಸಗಿ ಬಸ್‌ನಲ್ಲಿ ಅನ್ಯಕೋಮಿನ ಯುವಕ ಮತ್ತು ಯುವತಿ ಜೊತೆಯಾಗಿ ಪ್ರಯಾಣಿಸುತ್ತಿದ್ದುದನ್ನು ಸಾರ್ವಜನಿಕರು ಆಕ್ಷೇಪಿಸಿ ಗದರಿಸಿ, ಬೆದರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಲಾಗಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿ ಕುಮಾರ್ ಮಾಹಿತಿ ನೀಡಿದ್ದಾರೆ.
Kshetra Samachara
11/12/2021 04:01 pm