ಉಡುಪಿ: ಉಡುಪಿಯ ಕೋರ್ಟ್ ಆವರಣದಲ್ಲಿ ಇಂದು ಸಂಜೆ ಆರೋಪಿಯೊಬ್ಬ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ.ತಕ್ಷಣ ಆತನನ್ನು ಪೊಲೀಸರು ಬಂಧಿಸಿದ್ದು ನ್ಯಾಯಾಲಯ ಆವರಣದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು.
ವಕೀಲರ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯನ್ನು ಶಾಹೀದ್ ಮಂಚಿ ಎಂದು ಗುರುತಿಸಲಾಗಿದೆ. ಹಲ್ಲೆಗೊಳಗಾದ ವಕೀಲರು ಗುರುರಾಜ್ ಎಂದು ತಿಳಿದು ಬಂದಿದೆ. ಘಟನೆ ಸ್ಥಳಕ್ಕೆ ಉಡುಪಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.
PublicNext
05/03/2022 06:51 pm