ಬಜಪೆ: ಪೊಲೀಸರ ದೌರ್ಜನ್ಯಕ್ಕೆ ಒಳಗಾಗಿ ಗಂಭೀರ ಸ್ವರೂಪದ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತ ದುರ್ಗಾಚರಣ್ ಅವರ ಆರೋಗ್ಯವನ್ನು ಸಂಸದ ನಳಿನ್ ಕುಮಾರ್ ಕಟೀಲ್ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್,ಡಿಸಿಪಿ ಹರಿರಾಮ್ ಶಂಕರ್,ಬಿಜೆಪಿ ಮುಖಂಡರಾದ ಈಶ್ವರ್ ಕಟೀಲ್,ಜಿ.ಪಂ ಮಾಜಿ ಉಪಾಧ್ಯಕ್ಷೆ ಕಸ್ತೂರಿ ಪಂಜ,ಅಭಿಲಾಷ್ ಶೆಟ್ಟಿ ಕಟೀಲು,ಆದರ್ಶ್ ಶೆಟ್ಟಿ ಎಕ್ಕಾರು ಹಾಗೂ ಮತ್ತಿತರರು ಜತೆಗಿದ್ದರು.
Kshetra Samachara
26/04/2022 08:02 am