ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಅಪ್ರಾಪ್ತೆ ಆತ್ಮಿಕಾ ಆತ್ಮಹತ್ಯೆ ಪ್ರಕರಣ,ಉನ್ನತ ತನಿಖೆಗೆ VHP ಪ್ರತಿಭಟನೆ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಕಾಣಿಯೂರಿನಲ್ಲಿ 14 ವರ್ಷದ ಅಪ್ರಾಪ್ತೆ ಅತ್ಮಿಕಾ ಸಾವನ್ನಪ್ಪಿದ್ದಾಳೆ.

ಸಾಹುಲ್ ಹಮೀದ್ ಎಂಬ ಮುಸ್ಲಿಂ ಯುವಕ ಪೀತಿಸುವಂತೆ ಪೀಡಿಸಿ, ಅವನ ಕಾಟ ತಡೆಯಲಾರದೆ ಹುಡುಗಿ ಸಾವನ್ನಪ್ಪಿದ್ದಾಳೆ. ಬೆದರಿಸಿ, ಅವಳನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಬಗ್ಗೆ ಸಂಶಯವಿದೆ.

ಈ ಪ್ರಕರಣವನ್ನು ಉನ್ನತ ತನಿಖೆಗೆ ಆಗ್ರಹಿಸಿ, ಆತ್ಮಿಕಾಳ ಕುಟುಂಬಕ್ಕೆ ಸರಕಾರದಿಂದ 10 ಲಕ್ಷ ಪರಿಹಾರ ನೀಡಲು ಮತ್ತು ಲವ್ ಜಿಹಾದ್ ತಡೆ ಕಾನೂನು ಶೀಘ್ರ ತರಲು ಆಗ್ರಹಿಸಿ ಇಂದು ಮಂಗಳೂರು ನಗರದ ಕದ್ರಿ ಮಲ್ಲಿಕಟ್ಟೆ ಬಳಿ ವಿಶ್ವ ಹಿಂದೂ ಪರಿಷತ್, ಭಜರಂಗದಳದಿಂದ ಪ್ರತಿಭಟನೆ ನಡೆಯಿತು.

Edited By :
Kshetra Samachara

Kshetra Samachara

09/05/2022 05:52 pm

Cinque Terre

8.84 K

Cinque Terre

0