ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ : ಗೋ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ತಡೆದ ಹಿಂದೂ ಕಾರ್ಯಕರ್ತರು!

ಕುಂದಾಪುರ : ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಕಾರ್ಯಕರ್ತರು ತಡೆದ ಪ್ರಸಂಗ ನಡೆದಿದೆ.

ಗುರುವಾರ ನಿನ್ನೆ ರಾತ್ರಿ ಕುಂದಾಪುರದಿಂದ ಭಟ್ಕಳ ಕಡೆಗೆ ವಾಹನದಲ್ಲಿ ಗೋಮಾಂಸವನ್ನು ಸಾಗಾಟ ಮಾಡಲಾಗುತ್ತಿತ್ತು.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕು ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ವಿಷಯ ತಿಳಿದ ಬೈಂದೂರು ಹಿಂದೂ ಸಂಘಟನೆಯ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ,ಪೊಲೀಸರಿಗೆ ಮಾಹಿತಿ ನೀಡಿದರು.ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Edited By :
Kshetra Samachara

Kshetra Samachara

10/06/2022 09:37 am

Cinque Terre

14 K

Cinque Terre

2

ಸಂಬಂಧಿತ ಸುದ್ದಿ