ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ವಿವಿ ಕಾಲೇಜಿನಲ್ಲಿ ಸಾವರ್ಕರ್ ಫೋಟೋ ವಿವಾದ:ವಿದ್ಯಾರ್ಥಿಗಳ ಮಧ್ಯೆ ಹೊಡೆದಾಟ!

ಮಂಗಳೂರು: ಮಂಗಳೂರು ವಿವಿ ಕಾಲೇಜಿನಲ್ಲಿ ಸಾವರ್ಕರ್ ಫೋಟೋ ವಿವಾದ ಇದೀಗ ವಿದ್ಯಾರ್ಥಿಗಳ ಮಧ್ಯೆ ಸಂಘರ್ಷಕ್ಕೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ತರಗತಿಯೊಳಗೆ ವೀರ ಸಾವರ್ಕರ್ ಫೋಟೊವನ್ನು ಇಬ್ಬರು ವಿದ್ಯಾರ್ಥಿಗಳು ಹಾಕಿದ್ದರು.

ಆದರೆ, ಬಳಿಕ ಅದನ್ನು ತೆರವುಗೊಳಿಸಲಾಗಿತ್ತು. ಇದೀಗ ಈ ವಿಚಾರದಲ್ಲಿ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ಮಂಗಳೂರು ‌ವಿವಿ ಕಾಲೇಜಿನ ಮೂವರು ಮುಸ್ಲಿಂ ವಿದ್ಯಾರ್ಥಿಗಳು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಇತ್ತ ಸಿಎಫ್ ಐ ಸಂಘಟನೆಯ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

Edited By : Nagesh Gaonkar
PublicNext

PublicNext

10/06/2022 05:05 pm

Cinque Terre

37.03 K

Cinque Terre

13

ಸಂಬಂಧಿತ ಸುದ್ದಿ