ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು:ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಪೊಲೀಸ್ ಆಯುಕ್ತರನ್ನ ಭೇಟಿ ಆಗಿದ್ದೇಕೆ ?

ಮಂಗಳೂರು:ಕೆಲ ದಿನಗಳ ಹಿಂದೆ ನನ್ನ ಜೀವಕ್ಕೆ ಅಪಾಯ ಇದೆ ಎಂಬ ಮಾಹಿತಿ ದೊರಕಿತ್ತು. ಹೀಗಾಗಿ ಪೊಲೀಸ್ ಇಲಾಖೆಗೆ ಮನವಿ ಕೊಟ್ಟಿದ್ದೇವು. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹೇಳಿದ್ದಾರೆ.

‌ಮಂಗಳೂರಲ್ಲಿ ಮಾತನಾಡಿದ ಅವರು, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ನಾನು ಮನವಿ ಕೊಟ್ಟಿದ್ದೆ. ಅವರು ಮಂಗಳೂರು ಪೊಲೀಸ್ ಕಮಿಷನರ್ ಗೆ ಸೂಚಿಸಿದ್ರು.

ಕೆಲ ಮಾಹಿತಿ ನೀಡಬೇಕೆಂಬ ಹಿನ್ನೆಲೆಯಲ್ಲಿ ಇಂದು ನಾನು ಮಂಗಳೂರಲ್ಲಿ ಪೊಲೀಸ್ ಅಧಿಕಾರಿಯನ್ನು ಭೇಟಿ ಮಾಡಿ ಹೇಳಿಕೆ ನೀಡಿದ್ದೀನಿ. ನಮಗೆ ಇಂತಹವರಿಂದ ಬೆದರಿಕೆ ಇದೆ ಎಂದು ಹೇಳೋಕ್ಕಾಗಲ್ಲ. ಈ ಕುರಿತು ತನಿಖೆ ನಡೆಯುತ್ತಿದೆ ಅಂದ್ರು.

Edited By :
PublicNext

PublicNext

29/06/2022 05:34 pm

Cinque Terre

49.21 K

Cinque Terre

0

ಸಂಬಂಧಿತ ಸುದ್ದಿ