ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು ನಿಷೇಧಾಜ್ಞೆ ಉಲ್ಲಂಘನೆ: 200ಕ್ಕೂ ಅಧಿಕ ಮಂದಿ, 90 ವಾಹನಗಳು ವಶಕ್ಕೆ

ಮಂಗಳೂರು: ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿರ್ಬಂಧ ಉಲ್ಲಂಘನೆಗೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು 200ಕ್ಕೂ ಅಧಿಕ ಮಂದಿ ಸೇರಿದಂತೆ 90 ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ದೃಷ್ಟಿಯಿಂದ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ 19ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗಿತ್ತು. ಆದರೆ ಈ ನಿರ್ಬಂಧಕಾಜ್ಞೆಯನ್ನು ಉಲ್ಲಂಘನೆ ಮಾಡಿ ವಾಹನಗಳಲ್ಲಿ ಸಂಚಾರ ಮಾಡುತ್ತಿದ್ದವರನ್ನು ತಪಾಸಣೆ ಮಾಡಲಾಗುತ್ತಿದೆ. ಈ ನಿರ್ಬಂಧಕಾಜ್ಞೆಯನ್ನು ಮತ್ತೆ ಎರಡು ದಿನಗಳ ಕಾಲ ಮುಂದುವರಿಸಲಾಗಿದೆ.

Edited By : Nagesh Gaonkar
PublicNext

PublicNext

01/08/2022 08:25 am

Cinque Terre

47.87 K

Cinque Terre

1

ಸಂಬಂಧಿತ ಸುದ್ದಿ