ಮಂಗಳೂರು: ಸಿಸಿಬಿ ಪೊಲೀಸರು ಮಂಗಳೂರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ನೈಜೀರಿಯನ್ ಪ್ರಜೆಯನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ವಿರಾಣೆ ವೇಳೆ ಆರೋಪಿಯು ಖ್ಯಾತ ನಿರೂಪಕಿ ಅನುಶ್ರೀ ಬಗ್ಗೆ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಬಹಿರಂಗಪಡಿಸಿದ್ದಾನೆ.
'ನನಗೆ ಅನುಶ್ರೀ ಗೊತ್ತು. ಅವರನ್ನು ಪಾರ್ಟಿಗಳಲ್ಲಿ ನೋಡಿದ್ದೇನೆ ಎಂದು ನೈಜೀರಿಯಾ ಪ್ರಜೆ ತಿಳಿಸಿದ್ದಾನೆ ಎನ್ನಲಾಗಿದೆ. ಇತನೇ ಶಾನ್ ನವಾಜ್‌ಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ. ಮಹಮ್ಮದ್ ಶಾಕೀರ್‌ಗೆ ಬಾಂಬೆಯಿಂದ ಶಾನ್ ತಂದುಕೊಡುತ್ತಿದ್ದ. ಶಾಕೀರ್ ನಿಂದ ಕಿಶೋರ್ ಶೆಟ್ಟಿ, ತರುಣ್ ರಾಜ್ ಪಡೆಯುತ್ತಿದ್ದರು. ಕಿಶೋರ್ ಶೆಟ್ಟಿ ಮತ್ತು ತರುಣ್ ರಾಜ್ ಯುವತಿಯರನ್ನು ಸೇರಿಸಿ ಡ್ರಗ್ ಪಾರ್ಟಿ ಮಾಡುತ್ತಿದ್ದರು.
Kshetra Samachara
30/09/2020 07:28 pm