ಗೂಡಂಗಡಿಯಿಂದ ಮೊಬೈಲ್ ಫೋನನ್ನು ರಾತ್ರಿ ವೇಳೆ ಕಳ್ಳತನ ಮಾಡಲಾಗಿದ್ದು, ಕಳ್ಳತನ ಮಾಡುತ್ತಿರುವ ದೃಶ್ಯ ಸಿ.ಸಿ. ಕ್ಯಾಮರಾದಲ್ಲಿ ದಾಖಲಾಗಿದೆ.
ಸೆ.15ರಂದು ರಾತ್ರಿ 10 ಗಂಟೆಯ ವೇಳೆಗೆ ಅಪರಿಚಿತ ವ್ಯಕ್ತಿಯೋರ್ವ ಜಾಲ್ಸೂರಿನ ಶ್ರೀನಿವಾಸ ಕಾಂಪ್ಲೆಕ್ಸ್ ನಲ್ಲಿರುವ ದೇವಪ್ಪ ಅವರ ಗೂಡಂಗಡಿಗೆ ಬಂದು ಸಾಮಾಗ್ರಿ ಖರೀದಿಯ ನೆಪದಲ್ಲಿ ಟೇಬಲ್ ಮೇಲೆ ಇಟ್ಟಿದ್ದ ಅವರ ಮೊಬೈಲನ್ನು ಕಳ್ಳತನ ಮಾಡಿದ್ದು ಈ ದೃಶ್ಯ ಅಂಗಡಿಯಲ್ಲಿರುವ ಸಿ.ಸಿ. ಕ್ಯಾಮರಾದಲ್ಲಿ ಸೆರೆಯಾಗಿದೆ.
PublicNext
16/09/2022 05:03 pm