ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಕೂರ್ನಡ್ಕದಲ್ಲಿ ಪರಸ್ಪರ ಹೊಡೆದಾಡಿಕೊಂಡ ವಿದ್ಯಾರ್ಥಿಗಳು

ಪುತ್ತೂರು: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವಿದ್ಯಾರ್ಥಿ ಗುಂಪುಗಳ ನಡುವೆ ಹೊಡೆದಾಟ ನಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರಿನ ಕೂರ್ನಡ್ಕ ಮಸೀದಿ ಬಳಿ ಈ ಘಟನೆ ನಡೆದಿದ್ದು, ನಮಾಜ್ ಮುಗಿಸಿ, ಪುತ್ತೂರಿನ ಖಾಸಗಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಹಾಡಹಗಲೇ ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಕೊನೆಗೆ ಹೀಗೆ ಬಡಿದಾಡುತ್ತಿದ್ದ ವಿದ್ಯಾರ್ಥಿಗಳನ್ನು ಸಾರ್ವಜನಿಕರು ಬಿಡಿಸಿ ಕಳುಹಿಸಿದ್ದಾರೆ. ಹೊಡೆದಾಟಕ್ಕೆ ಇಬ್ಬರ ನಡುವಿನ ವೈಯಕ್ತಿಕ ವಿಚಾರ ಕಾರಣ ಎನ್ನಲಾಗಿದೆ. ‌ ಈ ವೀಡಿಯೊ ವೈರಲ್ ಆಗುತ್ತಿದೆ.ಪುತ್ತೂರು ಟೌನ್ ಠಾಣೆಯಲ್ಲಿ ಹೊಡೆದಾಟದ ಬಗ್ಗೆ ಪ್ರಕರಣ ದಾಖಲಾಗಿದೆ

Edited By : Manjunath H D
Kshetra Samachara

Kshetra Samachara

14/01/2021 10:15 am

Cinque Terre

23.4 K

Cinque Terre

1

ಸಂಬಂಧಿತ ಸುದ್ದಿ