ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಟಿಪಳ್ಳ: ಚೂರಿ‌ ಇರಿತ; ಯುವಕ ಗಂಭೀರ

ಮಂಗಳೂರು : ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಯುವಕನೋರ್ವನಿಗೆ

ಚೂರಿಯಿಂದ ಇರಿದು ಪರಾರಿಯಾದ ಘಟನೆ ನಗರದ ಹೊರವಲಯದ ಕಾಟಿಪಳ್ಳ ಸಮೀಪ ಬುಧವಾರ ತಡ ರಾತ್ರಿ ನಡೆದಿದೆ.

ಕೃಷ್ಣಾಪುರ ನಿವಾಸಿ ಜಾಬಿರ್ (20) ಚೂರಿ ಇರಿತಕ್ಕೆ ಒಳಗಾದವರು ಎಂದು ತಿಳಿದು ಬಂದಿದೆ.

ಬುಧವಾರ ತಡರಾತ್ರಿ ಬೈಕ್‌ ನಲ್ಲಿ ಬಂದ ಮೂವರು ದುಷ್ಕರ್ಮಿಗಳಿದ್ದ ತಂಡ ಈ ಕೃತ್ಯ ಎಸಗಿದೆ.

ಘಟಮೆಯಿಂದ ಗಂಭೀರ ಗಾಯಗೊಂಡಿರುವ ಜಾಬಿರ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nagesh Gaonkar
Kshetra Samachara

Kshetra Samachara

28/01/2021 10:48 am

Cinque Terre

16.56 K

Cinque Terre

1

ಸಂಬಂಧಿತ ಸುದ್ದಿ