ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ ನೇತ್ರಾವತಿಗೆ ಹಾರಿದ ವ್ಯಕ್ತಿ: ಹುಡುಕಾಟ

ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಗೆ ಸೇತುವೆಯಿಂದ ವ್ಯಕ್ತಿಯೊಬ್ಬರು ಸೋಮವಾರ ರಾತ್ರಿ ಹಾರಿರುವ ಕುರಿತು ವರದಿಯಾಗಿದೆ.

ಈ ಕುರಿತು ಹುಡುಕಾಟ ಆರಂಭಗೊಂಡಿದೆ. ರಾತ್ರಿ ಸುಮಾರು 10 ಗಂಟೆ ಬಳಿಕ ಘಟನೆ ನಡೆದಿದ್ದು, ಸ್ಥಳದಲ್ಲಿ ಕುತೂಹಲಿಗರು ಜಮಾಯಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

08/02/2021 11:01 pm

Cinque Terre

31.49 K

Cinque Terre

1

ಸಂಬಂಧಿತ ಸುದ್ದಿ