ಮಂಗಳೂರು:ಮಂಗಳೂರು ನಗರ ಹೊರವಲಯದ ಪಣಂಬೂರು ಕುಳಾಯಿ ಬೀಚಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಿರುವ ದೃಶ್ಯ ಕ್ಯಾಮರದಲ್ಲಿ ಸೆರೆಯಾಗಿದೆ. ವೀಕೆಂಡ್ ಸಮಯದಲ್ಲಿ ಯುವಕರು ಗಾಂಜಾ ಸೇವನೆ ಮಾಡುತ್ತಾ ಮೋಜು ಮಸ್ತಿಯಲ್ಲಿ ತೊಡಗಿಸಿಕೊಂಡಿದ್ದಾರೆ.
ಇದರಿಂದ ಸಾರ್ವಜನಿಕರು ಭಯಭೀತರಾಗಿದ್ದಾರೆ. ಬೀಚ್‌ನಲ್ಲಿ ಯುವಕರ ಉಪಟಳದಿಂದ ಜನರ ಆತಂಕಕ್ಕೆ ಕಾರಣ, ಗಾಂಜಾ ಸೇವನೆ ಮಾಡಿದ ಬಳಿಕ ಯುವಕರು ಬೀಚ್‌ನಲ್ಲಿ ಮೋಚು ಮಸ್ತಿಯಲ್ಲಿ ತೊಡಗಿಕೊಂಡಿರುವುದೇ ಕಾರಣ. ಈ ಬಗ್ಗೆ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
Kshetra Samachara
28/07/2021 05:54 pm