ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪ್ಪಿನಂಗಡಿ: ಮೀನಿನ ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಉಪ್ಪಿನಂಗಡಿ: ಹಿಂದೂ ಸಂಘಟನೆಯ ನಾಯಕನ ಸಹೋದರನ ಮೀನು ಅಂಗಡಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ನಡೆದಿದೆ.

ಅಶೋಕ್ ಶೆಟ್ಟಿ ಎಂಬುವರ ಟೆಂಟ್ ಮಾದರಿಯ ಅಂಗಡಿಯಲ್ಲಿ ಮೀನು ವ್ಯಾಪಾರ ನಡೆಸುತ್ತಿದ್ದರು. ಆ ಮೀನಿನ ಅಂಗಡಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಅಂಗಡಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಇವರ ಸಹೋದರ ಮೋಹನ್ ಶೆಟ್ಟಿ ವಿಎಚ್‌ಪಿ ಸಂಘಟನೆಯ ಉಪ್ಪಿನಂಗಡಿ ವಲಯದ ಪ್ರಮುಖರಾಗಿದ್ದಾರೆ. ಘಟನೆ ಸ್ಥಳದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ.

Edited By : Vijay Kumar
Kshetra Samachara

Kshetra Samachara

23/08/2021 09:12 am

Cinque Terre

27.23 K

Cinque Terre

4

ಸಂಬಂಧಿತ ಸುದ್ದಿ