ಕಡಬ: ಇಲ್ಲಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಳಾರ ದಲ್ಲಿ ಇರುವ ಮಸಾಜ್ ಸೆಂಟರ್ ನಲ್ಲಿ ಅದರ ಮಾಲಕ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ.
ಇದೀಗ ದೂರಿನ ಮೇರೆಗೆ ಕಳಾರದ ಸ್ನೇಹಾ ಮಸಾಜ್ ಸೆಂಟರ್ ಮಾಲಕ ಅಬ್ರಹಾಂನನ್ನು ಪೋಲಿಸರು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೇ ಮಸಾಜ್ ಗೆ ಬರುವವರು ಮತ್ತು ಅಲ್ಲಿ ಕೆಲಸ ಮಾಡಿಕೊಂಡಿರುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂಬ ಆರೋಪ ವ್ಯಕ್ತವಾಗಿದೆ.ಈಗಾಗಲೇ ಮಹಿಳೆಗೆ ಬೆದರಿಕೆ ಕೂಡ ಹಾಕಿದ್ದಾನೆ ಎಂದು ಮಹಿಳೆಯರು ಠಾಣೆಯಲ್ಲಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
Kshetra Samachara
25/09/2021 09:20 am