ಶಿರ್ವ: ಬಾವಿಗೆ ಹಾರಿದ ಸಾಫ್ಟ್‌ವೇರ್ ಉದ್ಯಮಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸೈಮನ್ ಡಿಸೋಜ(57) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು.
ಮೃತ ಸೈಮನ್ ಅವರು ಸೌದಿ ಅರೇಬಿಯಾದಲ್ಲಿ 25 ವರ್ಷಗಳ ಕಾಲ ಸಾಫ್ಟ್‌ವೇರ್ ಉದ್ಯಮಿಯಾಗಿದ್ದು ನಂತರ ಊರಿಗೆ ಬಂದು ಸಮಾಜ್ ಸೇವೆಯಲ್ಲಿ ತೊಡಗಿದ್ದರು. ಸೋಮವಾರ ತಮ್ಮ ಮನೆಯ ಆವರಣದಲ್ಲಿರುವ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದಿಬಂದಿಲ್ಲ. ಉಡುಪಿ ಅಗ್ನಿಶಾಮಕ ದಳ ಸಿಬ್ಬಂದಿ ಶವ ಹೊರತೆಗೆದಿದ್ದಾರೆ.
Kshetra Samachara
12/10/2021 09:20 am