ಪುತ್ತೂರು: ಬಡಗನ್ನೂರು ಗ್ರಾಮದ ಮೈಂದನಡ್ಕ ಸಮೀಪ ಅನ್ಯಕೋಮಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಮೈಂದನಡ್ಕ ನಿವಾಸಿ ಆದಂ (56)ಎಂಬಾತ ಸ್ಥಳೀಯ ಬಾಲಕಿಯು ಬೀಡಿ ಬ್ರಾಂಚಿಗೆಂದು ಹೋಗುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದ್ದು, ಸಂಪ್ಯ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
Kshetra Samachara
25/10/2021 11:58 am