ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಣಿಪಾಲ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅತ್ಯಾಚಾರ: ಆರೋಪಿ ಬಂಧನ!

ಮಣಿಪಾಲ: ಮಣಿಪಾಲದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದೆ.

ಅ.16 ರಂದು ಈ ಅತ್ಯಾಚಾರ ಪ್ರಕರಣ ನಡೆದಿತ್ತು.ಇಲ್ಲಿ ಸ್ನೇಹಿತನೇ ಅತ್ಯಾಚಾರ ಆರೋಪಿ.ದೆಹಲಿ‌ ಮೂಲದ ಆರ್ಯನ್ ಚಂದಾವನಿ ಅತ್ಯಾಚಾರ ನಡೆಸಿದ ಆರೋಪಿಯಾಗಿದ್ದಾನೆ.

ಮಣಿಪಾಲ ಪೊಲೀಸರು ಆರೋಪಿನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಇಂದ್ರಾಳಿಯ ಫ್ಲ್ಯಾಟ್ ವೊಂದರಲ್ಲಿ

ಕುಡಿದ ನಶೆಯಲ್ಲಿ ಗೆಳತಿಯ ಮೇಲೆ ಆರೋಪಿಯು ಅತ್ಯಾಚಾರ ಎಸಗಿದ್ದ.

Edited By : Nirmala Aralikatti
Kshetra Samachara

Kshetra Samachara

28/10/2021 01:13 pm

Cinque Terre

12.85 K

Cinque Terre

0

ಸಂಬಂಧಿತ ಸುದ್ದಿ