ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಟ್ವಿಟರ್ ಖಾತೆ ಹ್ಯಾಕ್

ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಮಾಡಲಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಖುದ್ದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.

ಹ್ಯಾಕ್ ಆಗಿರುವ ಖಾತೆಯ ಪರಿಶೀಲನೆಗೆ ಈಗಾಗಲೇ ಮನವಿ ಮಾಡಲಾಗಿದೆ. ಅಲ್ಲಿಂದ ಅಧಿಕೃತ ಮಾಹಿತಿ ಬರುವವರೆಗೂ ಟ್ವಿಟರ್ ಮೂಲಕ ಬರುವ ಯಾವುದೇ ಸಂದೇಶಗಳನ್ನು ಪರಿಗಣಿಸಬೇಡಿ ಎಂದು ಸಾಮಾಜಿಕ ಜಾಲತಾಣದಲ್ಲಿ ಸಚಿವ ಕೋಟ ಮನವಿ ಮಾಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

04/11/2021 05:24 pm

Cinque Terre

14.66 K

Cinque Terre

0

ಸಂಬಂಧಿತ ಸುದ್ದಿ