ಸುರತ್ಕಲ್: ಮಂಗಳೂರು ಹೊರವಲಯದ ತಣ್ಣೀರುಬಾವಿ ಐಒಸಿ ಬಳಿ ಸಮುದ್ರ ತೀರದಲ್ಲಿ ತನ್ನ ಗೆಳೆಯರ ಜತೆ ವಿಹಾರಕ್ಕೆ ಬಂದಿದ್ದ ವೇಳೆ ಕಪ್ಪೆ ಚಿಪ್ಪು ಹೆಕ್ಕುತ್ತಿದ್ದಾಗ ಸಮುದ್ರ ಪಾಲಾಗಿದ್ದ ಸರಿಪಳ್ಳ ನಿವಾಸಿ ತಿಲಕ್ ರಾಜ್ (20) ಅವರ ಮೃತದೇಹ ಸುರತ್ಕಲ್ ಠಾಣೆ ವ್ಯಾಪ್ತಿಯ ಚಿತ್ರಾಪುರ ಕಡಲ ತೀರದಲ್ಲಿ ಪತ್ತೆಯಾಗಿದೆ.
ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
Kshetra Samachara
05/11/2021 10:02 am