ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಕಾಡುಕೋಣ ಹತ್ಯೆ; ಮೂವರು ಆರೋಪಿಗಳ ಬಂಧನ

ಕುಂದಾಪುರ: ಕುಂದಾಪುರ ವಿಭಾಗದ ಶಂಕರನಾರಾಯಣ ವಲಯದ ಹೆಂಗವಳ್ಳಿ ಗ್ರಾಮದ ದೊಡ್ಡಬೆಳಾರು ಪ್ರದೇಶದಲ್ಲಿ ಕಾಡುಕೋಣ ಹತ್ಯೆ ನಡೆಸಿದ ಮೂವರನ್ನು ಅರಣ್ಯ ಇಲಾಖೆ ಬಂಧಿಸಿದೆ.

ಸಫಾನ್ ಕರಾನಿ, ಕೆ. ನಾಹಿಫ್ ಮಹಮ್ಮದ್ ಮತ್ತು ಆಜೀಮ್ ಬಂಧಿತರಾಗಿದ್ದು, ದ್ವಿಚಕ್ರ ವಾಹನ, ಮೂರು ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ತನಿಖೆ ನಡೆಯುತ್ತಿದೆ.

Edited By : Nirmala Aralikatti
Kshetra Samachara

Kshetra Samachara

09/11/2021 11:35 am

Cinque Terre

7.66 K

Cinque Terre

1

ಸಂಬಂಧಿತ ಸುದ್ದಿ