ಮಂಗಳೂರು: ಎಸ್ ಡಿಪಿಐ ಕಾರ್ಯಕರ್ತನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿರುವ ಘಟನೆ ಮಂಗಳೂರಿನ ಕೋಟೆಕಾರು ಹಿದಾಯತ್ ನಗರದಲ್ಲಿ ನಡೆದಿದೆ.
ಇಕ್ಬಾಲ್ ಹಲ್ಲೆಗೊಳಗಾದ ಯುವಕ. ಇವರು ಮುಳ್ಳುಗುಡ್ಡೆ ಪ್ರದೇಶದಲ್ಲಿ ಬಡವರಿಗೆ ಪಕ್ಷದ ವತಿಯಿಂದ ನಿರ್ಮಿಸಿ ಕೊಡುತ್ತಿದ್ದ ಮನೆಯ ಕಾಮಗಾರಿ ಕೆಲಸಕ್ಕೆ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳ ತಂಡ ಅವರ ಮೇಲೆ ತಲುವಾರಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದೆ.
Kshetra Samachara
12/11/2021 05:11 pm