ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಕುರ್ನಾಡು ಮಸೀದಿ ಬಳಿ ಅಶಾಂತಿಗೆ ಯತ್ನ; ಮೂವರು ವಶಕ್ಕೆ

ಮಂಗಳೂರು: ಕುರ್ನಾಡು ಮಸೀದಿ ಬಳಿ ಅಶಾಂತಿಯ ವಾತಾವರಣ ಸೃಷ್ಟಿಸಲು ಯತ್ನ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕುರ್ನಾಡುವಿನ ಸುಬ್ಬಗುಳಿ ತಾಜುಲ್ ಉಲೆಮಾ ಜುಮಾ ಮಸೀದಿ ಬಳಿ ಮೂವರು ಯುವಕರು ಬೊಬ್ಬೆ ಹಾಕಿ ದುಷ್ಕೃತ್ಯಕ್ಕೆ ಯತ್ನಿಸಿದ್ದು,

ಮಸೀದಿ‌ಯ ಕಮಿಟಿಯಿಂದ ಕೊಣಾಜೆ ಪೊಲೀಸರಿಗೆ ದೂರು ನೀಡಲಾಗಿದೆ.

ರವಿವಾರ ತಡರಾತ್ರಿ ಕುರ್ನಾಡು ಪರಿಸರದ ಮೂವರು ಯುವಕರು ಮಸೀದಿ ಬಳಿ ಘೋಷಣೆ ಕೂಗಿದ್ದರು. ಅಲ್ಲದೆ,

ಮಸೀದಿಗೆ ಹಾನಿಗೊಳಿಸಲು ಯತ್ನಿಸಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

Edited By : Nagesh Gaonkar
Kshetra Samachara

Kshetra Samachara

15/11/2021 06:05 pm

Cinque Terre

24.84 K

Cinque Terre

4

ಸಂಬಂಧಿತ ಸುದ್ದಿ