ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆದರಿಕೆ ಪ್ರಕರಣವೊಂದರಲ್ಲಿ ರವಿ ಪೂಜಾರಿ ವಿರುದ್ಧ ಪ್ರಕರಣ ವಿಲೇವಾರಿ

ಬಂಟ್ವಾಳ: ಬಂಟ್ವಾಳದ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭೂಗತ ಪಾತಕಿ ರವಿ ಪೂಜಾರಿ ವಿರುದ್ಧ ದಾಖಲಾಗಿದ್ದ ಬೆದರಿಕೆ ದೂರಿಗೆ ಸಂಬಂಧಿಸಿ ಬಂಟ್ವಾಳ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್ ಸಿ ಕೋರ್ಟ್ ನಲ್ಲಿ ಪ್ರಕರಣ ವಿಲೇವಾರಿಗೊಂಡಿದೆ.

ವಿಟ್ಲ ಪೊಲೀಸ್ ಠಾಣೆಯಲ್ಲಿ ಈ ಕುರಿತು 2010ರಲ್ಲಿ ಪ್ರಕರಣ ದಾಖಲುಗೊಂಡಿದ್ದು ರವಿ ಪೂಜಾರಿ ವಿರುದ್ಧ ವಿಟ್ಲ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದರು. ಬಳಿಕ ಆರೋಪಿ ವಿರುದ್ಧ ದೂರುದಾರರು ಪ್ರಕರಣ ಮುಂದುವರಿಸದೆ ಇರಲು ನಿರ್ಧರಿಸಿದ ಹಿನ್ನೆಲೆಯಲ್ಲಿ ಪ್ರಕರಣವನ್ನು ಕೋರ್ಟ್ ವಿಲೇವಾರಿ ಮಾಡಿತು.

Edited By : Nirmala Aralikatti
Kshetra Samachara

Kshetra Samachara

18/11/2021 10:07 am

Cinque Terre

14.44 K

Cinque Terre

0

ಸಂಬಂಧಿತ ಸುದ್ದಿ