ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳ: ಅಂಗಡಿಯೊಳಗೆ ಮಟ್ಕಾ ಅಡ್ಡೆ!; ಇಬ್ಬರ ಸೆರೆ, ಒಬ್ಬ ಪರಾರಿ

ಬೆಳ್ತಂಗಡಿ : ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಜಂಕ್ಷನ್‌ ನಲ್ಲಿರುವ ವಿಶ್ವನಾಥ್ ಮಾಲೀಕತ್ವದ ಅಂಗಡಿಯೊಳಗೆ ಅನೇಕ ಸಮಯಗಳಿಂದ ಮಟ್ಕಾ ಜುಗಾರಿ ನಡೆಯುತ್ತಿದ್ದ ಬಗ್ಗೆ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ಎಎಸ್ಪಿ ಶಿವಾಂಶು ರಜಪೂತ್ ಮತ್ತು ತಂಡ ಇಂದು ಸಂಜೆ ವೇಳೆ ದಾಳಿ ನಡೆಸಿದ್ದಾರೆ.

ದಾಳಿ ವೇಳೆ ಅಂಗಡಿ ಮಾಲೀಕ ವಿಶ್ವನಾಥ್ ಮತ್ತು ಏಜೆಂಟ್ ಶ್ರೀಧರ್ ಎಂಬವರನ್ನು ಪೊಲೀಸರು ಬಂಧಿಸಿದ್ದು, ಯೋಗೀಶ್ ಎಂಬಾತ ಪರಾರಿಯಾಗಿದ್ದಾನೆ. ಈ ಸಂದರ್ಭ 4,500 ರೂ. ಹಾಗೂ ಮೂರು ಮೊಬೈಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ‌. ಪ್ರಕರಣವನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

27/11/2021 10:06 pm

Cinque Terre

11.1 K

Cinque Terre

0

ಸಂಬಂಧಿತ ಸುದ್ದಿ