ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರೌಡಿಶೀಟರ್‌ನಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ- ಆರೋಪಿ ತಂದೆ ಸೆರೆ

ಮಂಗಳೂರು: ಒಂದನೇ ತರಗತಿಯ ಬಾಲಕಿ ಮೇಲೆ ರೌಡಿಶೀಟರ್ ತಂದೆಯೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

ಈತನ ಮೇಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆಯೇ ರೌಡಿಶೀಟರ್ ತೆರೆಯಲಾಗಿತ್ತು. ಇದೀಗ ಈತ ಮಗಳಿಗೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ದೌರ್ಜನ್ಯ ತಡೆಯಲು ಬಂದ ಪತ್ನಿಯ ಮೇಲೂ ಈತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ‌.

ಈತ ಜೊಮ್ಯಾಟೋದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

01/12/2021 05:43 pm

Cinque Terre

7.11 K

Cinque Terre

0

ಸಂಬಂಧಿತ ಸುದ್ದಿ