ಮಂಗಳೂರು :ಯುವಕನ ಮೇಲೆ ತಂಡವೊಂದು ತಲವಾರು ದಾಳಿ ನಡೆಸಿರುವ ಘಟನೆ ಮಂಗಳೂರು ನಗರದ ಹೊರವಲಯದ
ನಿರುಮಾರ್ಗ ಸಮೀಪದ ಬಿತ್ತುಪಾದೆ ಪಡು ಎಂಬಲ್ಲಿ ಘಟನೆ ಘಟನೆಯಿಂದ ಅಡ್ಯಾರುಪದವು ನಿವಾಸಿ ರಿಯಾಝ್ ಗಂಭೀರ ಗಾಯಗೊಂಡಿದ್ದಾರೆ.
ಬಿತ್ತ್ ಪಾದೆ ಪಡು ಪರಿಸರದಲ್ಲಿ ಕಾರಲ್ಲಿ ಇದ್ದಾಗ ತಂಡವೊಂದು ಮಾರಕಾಯುಧಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರಿಯಾಝ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಈ ಕುರಿತು ತನಿಖೆ ನಡಿತಿದೆ ಎಂದು ಹೇಳಿಕೆ ನೀಡಿದ್ದಾರೆ.
Kshetra Samachara
10/12/2021 10:49 pm