ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ತೀವ್ರ ಆರ್ಥಿಕ ಬಿಕ್ಕಟ್ಟು; ಹಣಕಾಸು ಸಂಸ್ಥೆ ಉದ್ಯೋಗಿ ಆತ್ಮಹತ್ಯೆ

ಉಡುಪಿ: ಹಣಕಾಸು ಸಂಸ್ಥೆಯಲ್ಲಿ ಉದ್ಯೋಗ ಮಾಡುತ್ತಿದ್ದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಿತ್ಯಾನಂದ ಶೆಟ್ಟಿಗಾರ್ (41) ಆತ್ಮಹತ್ಯೆ ಮಾಡಿಕೊಂಡವರು. ಇವರು ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ತಮಗಿದ್ದ ತೀವ್ರ ಆರ್ಥಿಕ ತೊಂದರೆಯಿಂದ ಮತ್ತು ತಿಂಗಳ ಹಿಂದೆ ತಾಯಿಯ ಮರಣದಿಂದಾಗಿ ಜೀವನದಲ್ಲಿ ಜುಗುಪ್ಪೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮೃತರ ಪತ್ನಿ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
Kshetra Samachara

Kshetra Samachara

11/12/2021 12:41 pm

Cinque Terre

5.27 K

Cinque Terre

0

ಸಂಬಂಧಿತ ಸುದ್ದಿ