ಮುಲ್ಕಿ: ಕಿನ್ನಿಗೋಳಿ ಬಸ್ ನಿಲ್ದಾಣ ಬಳಿಯ ಪಾದರಕ್ಷೆಯ ಅಂಗಡಿಗೆ ಯುವತಿಯೊಬ್ಬರು ಪಾದರಕ್ಷೆ ಖರೀದಿಸಲು ಹೋಗಿದ್ದು, ಈ ಸಂದರ್ಭ ಅಂಗಡಿ ಮಾಲೀಕ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ ಯುವತಿ ಮುಲ್ಕಿ ಠಾಣೆಗೆ ದೂರು ನೀಡಿದ್ದಾರೆ.
ಆರೋಪಿಯನ್ನು ಕಿನ್ನಿಗೋಳಿ ಬಸ್ ನಿಲ್ದಾಣ ಬಳಿಯ ನಿವಾಸಿ ಶಂಸುದ್ದೀನ್ (42)ಎಂದು ಗುರುತಿಸಲಾಗಿದೆ.
ಮುಲ್ಕಿ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ನಡೆಸುತ್ತಿದ್ದಾರೆ.
Kshetra Samachara
12/12/2021 04:47 pm