ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಮಲಾಡಿ ಗ್ರಾಮ ಪಂಚಾಯತ್ ಪಿಡಿಓ ರವಿ 15,000 ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಭ್ರಷ್ಟ ಪಿಡಿಓ ರನ್ನು ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ.
ದ.ಕ.ಭ್ರಷ್ಟಾಚಾರ ನಿಗ್ರಹ ದಳ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ನೇತೃತ್ವದಲ್ಲಿ ದಾಳಿ ನಡೆದಿದೆ.
Kshetra Samachara
13/12/2021 05:39 pm