ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ : ಕಾಪು ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಗಳ ತಂಡದ ನಡುವೆ ವಾಗ್ವಾದ,ಹೊಡೆದಾಟ

ಕಾಪು: ಕಾಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಎರಡು ಗುಂಪಿನ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದಿದೆ. ಹುಡುಗಿಯೊಬ್ಬಳ ಜೊತೆ ಅನ್ಯ ಕೋಮಿನ ಹುಡುಗ ಮಾತನಾಡಿದ ವಿಚಾರಕ್ಕೆ ಸಂಬಂಧಿಸಿ ಈ ಹೊಡೆದಾಟ ನಡೆದಿದೆ. ಕೆಲ ಹೊತ್ತು ವಿದ್ಯಾರ್ಥಿ ಗಳ ಗುಂಪಿನ ನಡುವೆ ವಾಗ್ವಾದ ಮತ್ತು ಹೊಡೆದಾಟ ನಡೆದ ಬಳಿಕ ಪೊಲೀಸರಿಗೆ ಸುದ್ದಿ ಮುಟ್ಡಿಸಲಾಯಿತು.

ಸ್ಥಳಕ್ಕೆ ಆಗಮಿಸಿದ ಕಾಪು ಠಾಣೆಯ ಪೊಲೀಸರು ವಿದ್ಯಾರ್ಥಿಗಳಿಗೆ ಬುದ್ದಿ ಹೇಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

Edited By : Shivu K
Kshetra Samachara

Kshetra Samachara

16/12/2021 10:09 pm

Cinque Terre

17.11 K

Cinque Terre

1