ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಸರು ದುರ್ಬಳಕೆ: ನಗರಸಭೆಯ ಅಭಿಯಂತರ ವಿರುದ್ಧ ಸಚಿವೆ ಶೋಭಾ ದೂರು

ಉಡುಪಿ : ತನ್ನ ಹೆಸರನ್ನು ದುರ್ಬಳಕೆ ಮಾಡಿರುವ ನಗರಸಭೆಯ ಅಭಿಯಂತರರಾಗಿರುವ ದಿವಾಕರ್ ಎಂಬವರ ವಿರುದ್ಧ ಶೀಘ್ರವಾಗಿ ಶಿಸ್ತು ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದ್ದಾರೆ.

ಕಾಮಗಾರಿ ವಿಳಂಬಕ್ಕೆ ಮತ್ತು ಸಾರ್ವಜನಿಕರಿಗೆ ತೊಂದರೆ ನೀಡಲು ತನ್ನ ಹೆಸರನ್ನು ದುರ್ಬಳಕೆ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ.ಅದುದರಿಂದ ಈ ವಿಚಾರವನ್ನು ಕಾನೂನಾತ್ಮಕವಾಗಿ ಪರಿಶೀಲಿಸಿ ಶೀಘ್ರ ಶಿಸ್ತು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

Edited By :
PublicNext

PublicNext

25/12/2021 02:40 pm

Cinque Terre

25.66 K

Cinque Terre

0

ಸಂಬಂಧಿತ ಸುದ್ದಿ