ಉಡುಪಿ: ನಗರದ ಪ್ರತಿಷ್ಠಿತ ಕಾಲೇಜೊಂದರ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸರಸ್ವತಿ (16) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯಾಗಿದ್ದಾಳೆ. ಈಕೆ ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ.ಮೂಲತಃ ಧಾರವಾಡ ಜಿಲ್ಲೆಯ ಕುಂದಗೋಳ ನಿವಾಸಿಯಾದ ಈಕೆ ಪರ್ಕಳದ ದೇವಿನಗರದಲ್ಲಿ ವಾಸಿಸುತ್ತಿದ್ದಳು.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
Kshetra Samachara
27/12/2021 11:56 am