ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಟ್ಲ: ಮದುಮಗಳ ಮನೆಗೆ ಬಜರಂಗದಳದ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

ವಿಟ್ಲ: ಮದುಮಗ ಕೊರಗಜ್ಜನ ವೇಷಧರಿಸಿ ಕುಣಿದ ವಿಚಾರವಾಗಿ ವಿಟ್ಲ ಪ್ರಖಂಡ ಭಜರಂಗದಳ ಮತ್ತು ವಿ.ಎಚ್ ಪಿ ಕಾರ್ಯಕರ್ತರು ಮಗಮಗಳ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸಾಲೆತ್ತೂರಿನಲ್ಲಿ ನಡೆದಿದೆ.

ಸಾಲೆತ್ತೂರಿನಲ್ಲಿರುವ ಮದುಮಗಳ ಮನೆಯತ್ತ ಬಂದ ಕಾರ್ಯಕರತರು ದಿಕ್ಕಾರ ಕೂಗಿದರು. ಬಳಿಕ‌ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು.

Edited By : Nagesh Gaonkar
Kshetra Samachara

Kshetra Samachara

07/01/2022 05:06 pm

Cinque Terre

13.7 K

Cinque Terre

7

ಸಂಬಂಧಿತ ಸುದ್ದಿ