ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಂಟ್ವಾಳದಲ್ಲಿ ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ಬಿ.ಸಿ.ರೋಡ್ ರೈಲ್ವೆ ನಿಲ್ದಾಣ ಪಕ್ಕದಲ್ಲಿ ಸೋಮವಾರ ರಾತ್ರಿ ವ್ಯಕ್ತಿಯೊಬ್ಬರು ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನೆಯಿಂದ ರುಂಡ, ಮುಂಡ ಬೇರ್ಪಟ್ಟಿದ್ದು, ವ್ಯಕ್ತಿಯ ಕುರಿತು ಗುರುತು ಪತ್ತೆಯಾಗಬೇಕಿದೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

10/01/2022 10:00 pm

Cinque Terre

15.21 K

Cinque Terre

0

ಸಂಬಂಧಿತ ಸುದ್ದಿ