ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅರಣ್ಯ ಇಲಾಖೆ ಸಿಬ್ಬಂದಿ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದಲ್ಲಿ ಅರೆಕಾಲಿಕ ನೌಕರರೊಬ್ಬರ ಶವವು ನೇಣು ಬಿಗಿದ ಸ್ಥಿತಿಯಲ್ಲಿ ಮುಂಡ್ಲಿ ಬಳಿ ಶನಿವಾರ ಪತ್ತೆಯಾಗಿದೆ.

ಕಲ್ಲೊಟ್ಟೆ ಪರಿಸರದ ನಿವಾಸಿ ಸತೀಶ್ ಎಂಬುವರ ಶವ ಇದಾಗಿದೆ. ಅವರು ಆರ್ಥಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ವನ್ಯ ಜೀವಿ ವಿಭಾಗದ ಅಧಿಕಾರಿಗಳು, ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.

Edited By : Vijay Kumar
Kshetra Samachara

Kshetra Samachara

22/01/2022 09:05 pm

Cinque Terre

7.09 K

Cinque Terre

1

ಸಂಬಂಧಿತ ಸುದ್ದಿ