ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಮಾನಸಿಕ ಖಿನ್ನತೆ- ವಾಲಿಬಾಲ್​ ಆಟಗಾರ ಸಾವು

ಉಡುಪಿ: ಖಿನ್ನತೆಯಿಂದ ಬಳಲುತ್ತಿದ್ದ ವಾಲಿಬಾಲ್ ಆಟಗಾರನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿಯ ಹೆಬ್ರಿ ಕೆಳಪೇಟೆಯಲ್ಲಿ ನಡೆದಿದೆ.

ಹೆಬ್ರಿ ಕೆಳಪೇಟೆಯ ನಿವಾಸಿ ಪ್ರಶಾಂತ್ ಯಾನೆ ಪಚ್ಚು (30) ಎಂಬಾತ ನೇಣಿಗೆ ಶರಣಾದ ಯುವಕ. ಉತ್ತಮ ವಾಲಿಬಾಲ್ ಪಟುವಾಗಿದ್ದ ಪ್ರಶಾಂತ್​ ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರಂತೆ. ಇದೇ ಖಿನ್ನತೆಯಲ್ಲಿ ಚಿಕ್ಕಪ್ಪನ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Vijay Kumar
Kshetra Samachara

Kshetra Samachara

01/02/2022 10:37 pm

Cinque Terre

7.3 K

Cinque Terre

0