ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಬೈಂದೂರು:ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಢ ಶಾಲೆಯ ಅಶ್ವತ್ಥಕಟ್ಟೆ ಸಮೀಪದ ಉಗ್ರಾಣಿ ಮನೆಯಲ್ಲಿ ನಡೆದಿದೆ.

ಗಾಯತ್ರಿ ಮೊಗವೀರ (51) ಕಳೆದ 4 ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿ ಇಂದು ಮಧ್ಯಾಹ್ನ ತಮ್ಮ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .

ಘಟನಾ ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲಿಸಿದ ಗಂಗೊಳ್ಳಿ ಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ.

Edited By : Nagaraj Tulugeri
Kshetra Samachara

Kshetra Samachara

04/02/2022 06:42 pm

Cinque Terre

7.99 K

Cinque Terre

0

ಸಂಬಂಧಿತ ಸುದ್ದಿ