ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಿರುದ್ಯೋಗ ಸಮಸ್ಯೆ: ಮನನೊಂದ ಯುವಕ ಆತ್ಮಹತ್ಯೆಗೆ ಶರಣು !

ಉಪ್ಪುಂದ: ಕೆಲವು ವರ್ಷಗಳಿಂದ ಕೆಲಸವಿಲ್ಲದೆ ಮನೆಯಲ್ಲೇ ಇದ್ದು, ಮಾನಸಿಕವಾಗಿ ಬಳಲುತ್ತಿದ್ದ ಉಪ್ಪುಂದ ಗ್ರಾಮದ ಕೆದಿಗೆ ಬೈಲ್ ಮನೆ ನಿವಾಸಿ ಲಕ್ಷ್ಮಣ (28) ಫೆ. 18ರಂದು ಮನೆಯ ಮಹಡಿಯ ಪಕ್ಕಾಸಿಗೆ ಸೀರೆಯನ್ನು ಕಟ್ಟಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

"ನನ್ನ ಸಾವಿಗೆ ನಾನೇ ಕಾರಣ, ಮನೆಯವರು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ " ಎಂದು ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Edited By :
Kshetra Samachara

Kshetra Samachara

19/02/2022 03:55 pm

Cinque Terre

8.87 K

Cinque Terre

0

ಸಂಬಂಧಿತ ಸುದ್ದಿ